New year 2025 ಅದ್ಧೂರಿ ಸ್ವಾಗತ; ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆದಿಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಾಕ್ಷ್ಯವಿಲ್ಲ; ಸಿಟಿ ರವಿ ವಿರುದ್ಧ FIR!
Published On :
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಜನರು ಹುರುಪಿನಿಂದ ಹೊಸವರ್ಷವನ್ನು ಬರ ಮಾಡಿಕೊಂಡಿದ್ದಾರೆ. ನಗರಗಳ ಗಲ್ಲಿ ಗಲ್ಲಿಯಲ್ಲೂ ಪಾರ್ಟಿಯ ಗುಂಗು ರಂಗೇರಿತ್ತು. ಇಡೀ ದೇಶ 2024ಕ್ಕೆ ಗುಡ್‌ಬೈ ಹೇಳಿ 2025 ಅನ್ನ ಭರ್ಜರಿಯಾಗಿ ಸ್ವಾಗತ ಮಾಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯCT Raviಪ್ರಿಯಾಂಕ್ ಖರ್ಗೆಸಿಟಿ ರವಿPriyank KhargeKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುNew year 2025ಹೊಸ ವರ್ಷ 2025
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

