Watch | ತಿರುಪತಿ ಕಾಲ್ತುಳಿತಕ್ಕೆ ಇದೇನಾ ಕಾರಣ? CCTV ವಿಡಿಯೋ ವೈರಲ್!
Published On :
ವೈಕುಂಠ ದ್ವಾರ ದರ್ಶನ ಟೋಕನ್ ವಿತರಣಾ ಕೇಂದ್ರಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸರತಿ ಸಾಲಿನಲ್ಲಿ ಹೋಗುವಾಗ ಮಾತಿನ ಚಕಮಕಿ ನಡೆದಿದ್ದು, ಇದೇ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Andhra Pradeshಆಂಧ್ರಪ್ರದೇಶತಿರುಮಲTirumalaTirumala Hillsತಿರುಮಲ ಬೆಟ್ಟLord Venkateswara Swamy Templetirupati stampedeತಿರುಪತಿ ಕಾಲ್ತುಳಿತವೆಂಕಟೇಶ್ವರ ಸ್ವಾಮಿ ದೇವಸ್ಥಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

