Watch | BJP ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ವಿಜಯೇಂದ್ರ ಬಣದಲ್ಲಿ ಆತಂಕ, ಯತ್ನಾಳ್-ಜಾರಕಿಹೊಳಿ ಖುಷ್; Muda Case: ಸಿದ್ದು ರಾಜಿನಾಮೆಗೆ ಬಿಜೆಪಿ ಪಟ್ಟು!
Published On :
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿಯನ್ನು ನಿನ್ನೆ ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿತ್ತು. ಭ್ರಷ್ಟರ ಬೇಟೆಯನ್ನು ಮುಂದುವರೆಸಿರುವ ಇಡಿ, ಮುಡಾದಿಂದ ಮತ್ತೊಂದು ಲಿಸ್ಟ್ ಕಳುಹಿಸುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKarnatakaಕರ್ನಾಟಕಪ್ರಿಯಾಂಕ್ ಖರ್ಗೆPriyank KhargeBY Vijayendraಬಿವೈ ವಿಜಯೇಂದ್ರKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುMUDA Scamಮುಡಾ ಹಗರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

