Watch | ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ-BJP; ಎಲ್ಲವೂ ಚೆನ್ನಾಗಿದೆ-ಗೃಹ ಸಚಿವ ಪರಮೇಶ್ವರ್; ED ಅಧಿಕಾರಿಗಳ ಸೋಗಿನಲ್ಲಿ ಟೆಕ್ಕಿಗೆ 11 ಕೋಟಿ ರೂ ವಂಚನೆ
Published On :
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ್ ತಳ್ಳಿಹಾಕಿದ್ದಾರೆ. ರಾಜ್ಯದಲ್ಲಿ ದರೋಡೆ ಮತ್ತು ಕೊಲೆಗಳ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತವೆ ಎಂದು ಹೇಳಿದ್ದು ಬಿಜೆಪಿ ಆರೋಪಗಳನ್ನು ಆಧಾರರಹಿತ ಎಂದು ಕರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕcyber crimeಸೈಬರ್ ಕ್ರೈಮ್ಡಾ.ಜಿ ಪರಮೇಶ್ವರ್Dr.G ParameshwarCrime casesಕನ್ನಡಪ್ರಭ ಸುದ್ದಿ ಮುಖ್ಯಾಂಶಗಳುKannadaprabha news bulletin video
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

