Watch | Darshan ಇತರರಿಗೆ ನೀಡಲಾದ ಜಾಮೀನು ರದ್ದು ಇಲ್ಲ- ಸುಪ್ರಿಂ ಕೋರ್ಟ್; Microfinance ದುರಾಡಳಿತ ಹತ್ತಿಕ್ಕಲು ಕಾನೂನಿಲ್ಲ; ED ಸೋಗಿನಲ್ಲಿ 30 ಲಕ್ಷ ರೂ ದರೋಡೆ: ಆರೋಪಿ ಸೆರೆ!
Published On :
ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರಾ ಗೌಡ ಮತ್ತು ಇತರ ಐದು ಜನರಿಗೆ ನೀಡಲಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಆದರೆ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿಯನ್ನು ವಿಚಾರಣೆ ನಡೆಸಲು ಕೋರ್ಟ್ ಒಪ್ಪಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿKarnatakaಕರ್ನಾಟಕDarshanದರ್ಶನ್ಎಚ್ ಡಿ ಕುಮಾರಸ್ವಾಮಿHD KuamaraswamyKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುಮೈಕ್ರೋ ಫೈನಾನ್ಸ್Micro finance
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

