Watch | ಸಿಎಂಗೆ ಆತಂಕ ಶುರು: CBI ತನಿಖೆ ಆದೇಶ ಕಾಯ್ದಿರಿಸಿದ ಹೈಕೋರ್ಟ್; Microfinance ಕಿರುಕುಳ: ಮೈಸೂರಿನಲ್ಲಿ ಮಹಿಳೆ ಆತ್ಮಹತ್ಯೆ; ED ಸಮನ್ಸ್ ಗೆ ಹೈಕೋರ್ಟ್ ತಡೆ: ಪಾರ್ವತಿ, ಭೈರತಿ ಸುರೇಶ್ ಗೆ ರಿಲೀಫ್
Published On :
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತರು ಇಂದು ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ A1 ಆರೋಪಿಯಾಗಿದ್ದು, ಅವರ ಪತ್ನಿ ಬಿ.ಎಂ. ಪಾರ್ವತಿ ಎರಡನೇ ಆರೋಪಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKarnatakaಕರ್ನಾಟಕCBIಸಿಬಿಐKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುMUDA Scamಮುಡಾ ಹಗರಣಮೈಕ್ರೋ ಫೈನಾನ್ಸ್Micro finance
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

