Watch | ಮಹಿಳೆ, ಯುವತಿಯರ ರಹಸ್ಯ ಫೋಟೋ ಶೂಟ್- ವ್ಯಕ್ತಿ ಬಂಧನ; DK Shivakumar ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ; ಆದರೆ...: ಅಧಿಕಾರ ಹಸ್ತಾಂತರದ ಬಗ್ಗೆ ಸಿಎಂ ಹೇಳಿದ್ದೇನು?
Published On :
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾ ರೆಡ್ಡಿಗೆ ಸಂಬಂಧಿಸಿದ ಬೆಂಗಳೂರಿನ ಐದು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Enforcement DirectorateSiddaramaiahಸಿದ್ದರಾಮಯ್ಯCongress MLAಕಾಂಗ್ರೆಸ್ ಸರ್ಕಾರಕಾಂಗ್ರೆಸ್ ಶಾಸಕCongress governmentKannadaprabha news bulletin videoಸುದ್ದಿ ಮಖ್ಯಾಂಶಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

