Watch | ಗೋಕರ್ಣ ಕಾಡಿನ ಗುಹೆಯಲ್ಲಿ ಮಕ್ಕಳೊಂದಿಗೆ ಇದ್ದ ರಷ್ಯಾ ಮಹಿಳೆ ರಕ್ಷಣೆ; BRT ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿರತೆಯ ಮೃತದೇಹ ಪತ್ತೆ
Published On :
ಉತ್ತರ ಕನ್ನಡದ ಗೋಕರ್ಣದ ರಾಮತೀರ್ಥದ ಅರಣ್ಯದ ಗುಹೆಯಲ್ಲಿ ಸಣ್ಣ ಸಣ್ಣ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾದ ಮಹಿಳೆಯನ್ನು ಗಸ್ತು ತಿರುಗುತ್ತಿದ್ದ ಗೋಕರ್ಣ ಪೊಲೀಸರು ರಕ್ಷಿಸಿದ್ದಾರೆ. ಈ ಮಹಿಳೆ ಗೋವಾ ಮೂಲಕ ಗೋಕರ್ಣಕ್ಕೆ ಬಂದು ದಟ್ಟ ಅರಣ್ಯವಾದ ರಾಮತೀರ್ಥ ಬಳಿಯ ಗುಹೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SiddaramaiahBRTರಷ್ಯಾ ಮಹಿಳೆGokarnaಗೋಕರ್ಣಬಿಆರ್ ಟಿಕನ್ನಡಪ್ರಭ ಸುದ್ದಿ ಮುಖ್ಯಾಂಶಗಳುKannadaprabha news bulletin videoRCB StampedeRussia womenಆರ್ ಸಿಬಿ ಕಾಲ್ತುಳಿತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

