Watch | ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತ: ಮೂವರು ಸಾವು; ಬೆಂಗಳೂರಿನಲ್ಲಿ FRRO CCB raid: ವಿದೇಶಿ ಡ್ರಗ್ಸ್ ಪೆಡ್ಲರ್ ಗಳ ಬಂಧನ; ಹಿರಿಯ ಪತ್ರಕರ್ತ KB Ganapati ನಿಧನ
Published On :
ಹಿರಿಯ ಪತ್ರಕರ್ತ, ಸ್ಟಾರ್ ಆಫ್ ಮೈಸೂರು ಹಾಗೂ ಮೈಸೂರು ಮಿತ್ರ ಪತ್ರಿಕೆ ಸಂಸ್ಥಾಪಕ ಸಂಪಾದಕ ಕೆ.ಬಿ.ಗಣಪತಿ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಹೃದಯಾಘಾತದಿಂದ ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಗಣಪತಿ ಅವರು ವಿಧಿವಶರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಡ್ರಗ್ಸ್ ಪೆಡ್ಲರ್Drugs peddlerಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇbengaluru mysuru express wayಕನ್ನಡಪ್ರಭ ಸುದ್ದಿ ಮುಖ್ಯಾಂಶಗಳುKannadaprabha news bulletin videoKB Ganapati
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

