ವಿಡಿಯೋ

Watch | ಕಾಶ್ಮೀರಿ ಪ್ರತಿಭಟನಾಕಾರರಿಗೆ ಗೌರವ ಸಲ್ಲಿಸಲು ಸ್ಮಶಾನದ ಗೇಟ್ ಏರಿದ ಒಮರ್ ಅಬ್ದುಲ್ಲಾ

Published On :

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹುತಾತ್ಮರ ಸ್ಮಶಾನಕ್ಕೆ ಪ್ರವೇಶಿಸುವುದನ್ನು ತಡೆದ ಹಿನ್ನೆಲೆಯಲ್ಲಿ ಸಿಎಂ ಒಮರ್ ಅಬ್ದುಲ್ಲಾ ಗೇಟ್ ಹಾರಿರುವುದು ಈಗ ವ್ಯಾಪಕ ಸುದ್ದಿಯಾಗುತ್ತಿದೆ.

ಜುಲೈ 13, 1931 ರಂದು ಮಹಾರಾಜ ಹರಿ ಸಿಂಗ್ ಅವರ ಡೋಗ್ರಾ ಪಡೆಗಳಿಂದ ಕೊಲ್ಲಲ್ಪಟ್ಟ ಕಾಶ್ಮೀರಿ ಪ್ರತಿಭಟನಾಕಾರರಿಗೆ ಗೌರವ ಸಲ್ಲಿಸಲು ಒಮರ್ ಅಬ್ದುಲ್ಲಾಗೆ ಅವಕಾಶ ನೀಡಿರಲಿಲ್ಲ.

ಆದರೆ, ಜುಲೈ 14 ರಂದು ಶ್ರೀನಗರದ ಹಳೆಯ ನಗರದಲ್ಲಿರುವ ನಕ್ಷ್‌ಬಂದ್ ಸಾಹಿಬ್ ಸ್ಮಶಾನದ ಗೇಟ್ ಹತ್ತಿ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.