Watch| ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 5 ಪಾಲಿಕೆ, ಶೀಘ್ರವೇ ಚುನಾವಣೆ: ಡಿ.ಕೆ ಶಿವಕುಮಾರ್; ಆ.1 ರಿಂದ ಆಟೋ ದರ ಏರಿಕೆ; ದೇವನಹಳ್ಳಿ: ರೈತರ ಜಮೀನು ಸ್ವಾಧೀನ ಕೈಬಿಟ್ಟ ಸರ್ಕಾರ!
Published On :
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೆಐಎಡಿಬಿಯಿಂದ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ವಿರೋಧಿಸಿ ರೈತರು ಸುಮಾರು ಮೂರು ವರ್ಷದಿಂದ ಹೋರಾಟ ನಡೆಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
DK ShivakumarSiddaramaiahDevanahalliದೇವನಹಳ್ಳಿಡಿಕೆ ಶಿವಕುಮಾರ್ಗ್ರೇಟರ್ ಬೆಂಗಳೂರು ಪ್ರಾಧಿಕಾರಸುದ್ದಿ ಮುಖ್ಯಾಂಶಗಳುKannadaprabha news bulletin videoGrater Bengaluru Authority
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

