ವಿಡಿಯೋ

Watch | ಕಲಬುರಗಿ ಚಿನ್ನದಂಗಡಿ ದರೋಡೆ ಕೇಸ್; ಮೂವರು ದರೋಡೆಕೋರರ ಬಂಧನ

Published On :

ಕಲಬುರಗಿ ನಗರದ ಸರಾಫ್ ಬಝಾರ್‌ನಲ್ಲಿ ಜ್ಯುವೆಲರಿ ಶಾಪ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಂತರರಾಜ್ಯ ದರೋಡೆಕೋರರನ್ನ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 2.865 ಕೆಜಿ ಚಿನ್ನ ಹಾಗೂ 4.80 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು ನಗರದ ಪೊಲೀಸ್ ಆಯುಕ್ತಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.