ವಿಡಿಯೋ

Watch | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಸೌಜನ್ಯ ತಾಯಿ ಹೇಳಿದ್ದಿಷ್ಟು...

Published On :

ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಮತ್ತು ರಹಸ್ಯ ಸಮಾಧಿ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

ಇದರಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

2012 ರಲ್ಲಿ ಧರ್ಮಸ್ಥಳದಲ್ಲಿ ಹತ್ಯೆಗೀಡಾದ ಸೌಜನ್ಯ ಅವರ ತಾಯಿ ಕುಸುಮಾವತಿ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.