Watch | Dharmasthala Case: ಮಾನವ ಅಸ್ಥಿಪಂಜರ ಪತ್ತೆ; ಶಾಸಕ ಬಾಲಕೃಷ್ಣ ವಿರುದ್ಧ ಗೋಮಾಳ ಜಮೀನು ಕಬಳಿಕೆ ಆರೋಪ; ಬೆಂಗಳೂರಿನಲ್ಲಿ Younes Zarou ಬಂಧನ!
Published On :
ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು 6ನೇ ಸ್ಥಳದಲ್ಲಿ ಸಮಾಧಿ ಅಗೆಯುವ ವೇಳೆ ಅಸ್ಥಿಪಂಜರ ಅವಶೇಷಗಳು ಪತ್ತೆಯಾಗಿವೆ. ಮೂರನೇ ದಿನವೂ ಎಸ್ಐಟಿ ತಂಡ ನೇತ್ರಾವತಿ ನದಿಯ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಸಾಕ್ಷಿ-ದೂರುದಾರರ ತೋರಿಸಿದ್ದ 6ನೇ ಸ್ಥಳದಲ್ಲಿ ಶೋಧ ಕಾರ್ಯವನ್ನು ಪ್ರಾರಂಭಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengalurubjpಬಿಜೆಪಿSiddaramaiahಸಿದ್ದರಾಮಯ್ಯHC balakrishnaಎಚ್ ಸಿ ಬಾಲಕೃಷ್ಣKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDharmasthala Caseಧರ್ಮಸ್ಥಳ ಪ್ರಕರಣYounes Zarouಯೂನೆಸ್ ಜರೋ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

