Watch | ಕಮಲ್ ಹಾಸನ್ Thug life ಚಿತ್ರ ರಿಲೀಸ್‌ಗೆ ಬಿಡಲ್ಲ; BJP ಮುಖಂಡ ಅರುಣ್ ಪುತ್ತಿಲ ಗಡಿಪಾರು; ಹೇಮಾವತಿ ಲಿಂಕ್ ಕೆನಾಲ್ ಪ್ರತಿಭಟನೆ: 11 ಜನರ ವಿರುದ್ಧ ಎಫ್‌ಐಆರ್!
Published On :
ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ನಟ ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ರಾಜ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಕಮಲ್ ಹಾಸನ್ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ರಾಜ್ಯದಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇತ್ತೀಚೆಗೆ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿRSSSiddaramaiahಸಿದ್ದರಾಮಯ್ಯKamal HaasanShivannaಶಿವಣ್ಣKarnatakaಕರ್ನಾಟಕಕಮಲ್ ಹಾಸನ್ಆರ್ ಎಸ್ಎಸ್Thug Lifeಥಗ್ ಲೈಫ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುArun Puthilaಅರುಣ್ ಪುತ್ತಿಲ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

