Watch | Kamal Haasan ವಿರುದ್ಧ ಕೋರ್ಟ್ ಕೆಂಡಮಂಡಲ: Thug Life ಚಿತ್ರಕ್ಕಿಲ್ಲ ಬಿಡುಗಡೆ ಭಾಗ್ಯ; 59 ಕೆಜಿ ಚಿನ್ನಾಭರಣ ಲೂಟಿ; ಮಸೀದಿ ಆವರಣದಲ್ಲಿ ಬಾಲಕಿ ಮೇಲೆ ಅತ್ಯಾಚಾರ!
Published On :
ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆ ಹೊಡೆದಿದ್ದು ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು ಇದಕ್ಕೆ ಇದೀಗ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್MANGALURUಮಂಗಳೂರುbjpಬಿಜೆಪಿKamal HaasanKarnatakaಕರ್ನಾಟಕHinduKFCCಹಿಂದೂಕಮಲ್ ಹಾಸನ್ಕೆಎಫ್ ಸಿಸಿThug Lifeಥಗ್ ಲೈಫ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

