ವಿಡಿಯೋ

Watch | ಹಡಗಿನಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸುವ ದೃಶ್ಯಗಳನ್ನು ನೋಡಿ...

Published On :

ಬೆಂಕಿ ಇನ್ನೂ ಉರಿಯುತ್ತಲೇ ಇದೆ. ದಟ್ಟವಾದ ಹೊಗೆ ಹರಡುತ್ತಲೇ ಇವೆ. ಹಡಗು ಎಡಕ್ಕೆ ಓರೆಯಾಗುತ್ತಿದ್ದು, ಮುಳುಗುವ ಲಕ್ಷಣಗಳು ಕಾಣುತ್ತಿವೆ.

ಸೋಮವಾರ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡ ಸಿಂಗಾಪುರ ಧ್ವಜ ಹೊಂದಿದ್ದ WANHAI 503 ಹಡಗಿನ ಬಗ್ಗೆ ಇತ್ತೀಚಿನ ಮಾಹಿತಿಗಳು ಇವು.

ಭಾರತೀಯ ನೌಕಾಪಡೆ ಮತ್ತು ಕರಾವಳಿ ಕಾವಲು ಸಿಬ್ಬಂದಿ ಕಳೆದ 24 ಗಂಟೆಗಳಿಂದ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.