ವಿಡಿಯೋ

Watch | ಅಹಮದಾಬಾದ್‌ ಟ್ರಾಫಿಕ್ ನಲ್ಲಿ ಸಿಲುಕಿದೆ, ವಿಮಾನ ಮಿಸ್ ಆಯ್ತು, ಪ್ರಾಣ ಉಳಿಯಿತು!

Published On :

ಗುಜರಾತ್‌ನ ಭರೂಚ್ ನಿವಾಸಿ ಭೂಮಿ ಚೌಹಾಣ್ ಅವರು ಟ್ರಾಫಿಕ್ ನಲ್ಲಿ ಸಿಲುಕಿದ ಕಾರಣ AI-171 ವಿಮಾನದಲ್ಲಿ ಪ್ರಯಾಣಿಸುವುದನ್ನು ತಪ್ಪಿಸಿಕೊಂಡರು. ಅದರಿಂದಾಗಿ ಅವರ ಪ್ರಾಣ ಉಳಿಯಿತು.

ನಿನ್ನೆ ಅಹಮದಾಬಾದ್ ನಿಂದ ಲಂಡನ್ ಗೆ ತೆರಳುವ ವೇಳೆ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಯಿತು ಮತ್ತು ಅದರಲ್ಲಿದ್ದ 242 ಜನರಲ್ಲಿ ಸಿಬ್ಬಂದಿ ಸೇರಿದಂತೆ 241 ಜನರು ಪ್ರಾಣ ಕಳೆದುಕೊಂಡರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.