Watch | 88 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ; ಜಾತಿ ಗಣತಿ ಸಮೀಕ್ಷೆ ವೇಳೆ ಬಿಬಿಎಂಪಿ ಅಧಿಕಾರಿಗಳ ಮೇಲೆ ದೌರ್ಜನ್ಯ: ಮಹಿಳೆ ವಿರುದ್ಧ ಕೇಸ್; ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ- ಪ್ರಧಾನಿ ಮೋದಿ ಜೊತೆ ಸಂಸದ ಡಾ. ಸಿ.ಎನ್ ಮಂಜುನಾಥ್ ಚರ್ಚೆ
Published On :
ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿKannada Sahitya SammelanaHeart AttackDr CN Manjunathಡಾ. ಸಿಎನ್ ಮಂಜುನಾಥ್ಸುದ್ದಿ ಮುಖ್ಯಾಂಶಗಳುKanndaprabha news bulletin videoಹೃದಯಾಘಾಟ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

