Watch | ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ Lokayukta ಶಾಕ್; ಗಾಯಕಿ ಶಿವಶ್ರೀ ಜೊತೆ ತೇಜಸ್ವಿ ಮದುವೆ; Youtuber ಸಮೀರ್ ಎಂಡಿ ವಿರುದ್ಧ FIR; ಸಿಎಂ ಸಿದ್ದುಗೆ ಮತ್ತೆ ಮುಡಾ ಸಂಕಷ್ಟ!
Published On :
ದಕ್ಷಿಣ ಕನ್ನಡ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಯೂಟ್ಯೂಬರ್ ಧೂತ ಸಮೀರ್ ಎಂಡಿ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಪೊಲೀಸರು ಎಫ್ಐಆರ್ ದಾಖಲಾಗಿದೆ. ಧರ್ಮಸ್ಥಳ ಕ್ಷೇತ್ರ ಹಾಗೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಕೌಲ್ ಬಜಾರ್ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKarnatakaಲೋಕಾಯುಕ್ತ ದಾಳಿLokayukta raidTejasvi Suryaತೇಜಸ್ವಿ ಸೂರ್ಯKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDhootha Sameer MDಧೂತ ಸಮೀರ್ ಎಂಡಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

