Watch | ಗ್ರೇಟರ್ ಬೆಂಗಳೂರು ಮಸೂದೆ, ಸಹಿ ಹಾಕದಂತೆ ರಾಜ್ಯಪಾಲರಿಗೆ BJP ಮನವಿ; ಲಂಚ ಕೊಡದ ಬೈಕ್ ಸವಾರನ ಮೇಲೆ ಪೊಲೀಸ್ ಹಲ್ಲೆ; ರಾಮನಗರ ಜಿಲ್ಲೆ ಮರುನಾಮಕರಣ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ!
Published On :
ರಾಮನಗರ ಜಿಲ್ಲೆ ಮರುನಾಮಕರಣದ ವಿಷಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಭಾರಿ ಹಿನ್ನಡೆಯುಂಟಾಗಿದೆ. ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಗೃಹ ಇಲಾಖೆ ತಿರಸ್ಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿgovernorBengaluru traffic policeರಾಜ್ಯಪಾಲರುಬೆಂಗಳೂರು ಟ್ರಾಫಿಕ್ ಪೊಲೀಸ್Ranya Raoಸುದ್ದಿ ಮುಖ್ಯಾಂಶಗಳುKannadaprabha news bulletin videoರನ್ಯಾ ರಾವ್ಗ್ರೇಟರ್ ಬೆಂಗಳೂರು ಮಸೂದೆGreater Bengaluru Bill
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

