Watch | ಗ್ಯಾರಂಟಿ ಮಾದರಿಯಲ್ಲಿ 2 ಬಾಟಲ್ 'ಎಣ್ಣೆ' ಫ್ರೀಯಾಗಿ ಕೊಡಿ: JDS ಶಾಸಕ ಸಲಹೆ
Published On :
ಕರ್ನಾಟಕದ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಗಂಡಸರಿಗೆ ವಾರಕ್ಕೆ 2 ಬಾಟಲ್ ಮದ್ಯ ನೀಡಬೇಕು ಎಂದು ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತಾಡಿದ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಅವರು ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಂಚಿಕೆ ಕುರಿತು ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕಾಂಗ್ರೆಸ್MT KrishnappaKarnataka Assembly Sessionಗ್ಯಾರಂಟಿ ಯೋಜನೆGuarantee schemeಕರ್ನಾಟಕ ವಿಧಾನಸಭಾ ಅಧಿವೇಶನಎಂ.ಟಿ. ಕೃಷ್ಣಪ್ಪ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

