Watch | Ugadi ಮುನ್ನ ಜನರಿಗೆ ಡಬಲ್ ಶಾಕ್: ನಂದಿನಿ, ಕರೆಂಟ್ ದರ ಏರಿಕೆ; SC/ST ಒಳಮೀಸಲಾತಿ ಮಧ್ಯಂತರ ವರದಿ ಸಲ್ಲಿಕೆ; ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 404 ಕೋಟಿ ರೂ ಬಿಡುಗಡೆ!
Published On :
ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿ ಹೋಗಿರುವ ಗ್ರಾಹಕರಿಗೆ ಸಿದ್ದರಾಮಯ್ಯ ಸರ್ಕಾರ ಇಂದು ಮತ್ತೆರೆಡು ಬಿಗ್ ಶಾಕ್ ನೀಡಿದೆ. ನಂದಿನಿ ಹಾಲಿನ ಜೊತೆಗೆ ಕರೆಂಟ್ ದರವನ್ನು ಹೆಚ್ಚಿಸಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯKarnatakaಕರ್ನಾಟಕCIDಸಿಐಡಿUgadiಯುಗಾದಿನಂದಿನಿ ಹಾಲುHoneytrapಹನಿಟ್ರ್ಯಾಪ್Ranya RaoKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುNandhini Milkರನ್ಯಾ ರಾವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

