Watch | ಲಂಡನ್'ನಲ್ಲಿ ಮಮತಾ ಭಾಷಣಕ್ಕೆ ಅಡ್ಡಿ: 'ನಾನು ಬಂಗಾಳದ ಹುಲಿ'- ದೀದಿ ಘರ್ಜನೆ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲಂಡನ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡುತ್ತಿದ್ದಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಅಡ್ಡಿಪಡಿಸಿದ ಘಟನೆ ಗುರುವಾರ ನಡೆದಿದೆ.
ಕೆಲ್ಲಾಗ್ ಕಾಲೇಜಿನಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರು, ʻಬಂಗಾಳದಲ್ಲಿ ಮಹಿಳಾ ಸಬಲೀಕರಣ ಮತ್ತು ಅದರ ಯಶಸ್ಸುʼ ವಿಚಾರದ ಬಗ್ಗೆ ಭಾಷಣ ಮಾಡುತ್ತಿದ್ದರು.
ಈ ವೇಳೆ ಘೋಷಣೆ, ಪ್ರತಿಭಟನೆಗೆ ಕ್ಯಾರೆ ಎನ್ನದ ಮಮತಾ ಅವರು, ಶಾಂತಚಿತ್ತದಿಂದ ತಮ್ಮ ಭಾಷಣವನ್ನು ಮುಂದುವರೆಸಿದರು.
ಇಲ್ಲಿ ರಾಜಕೀಯ ಮಾಡಬೇಡಿ. ಇದು ರಾಜಕೀಯ ವೇದಿಕೆಯಲ್ಲ. ನನ್ನ ರಾಜ್ಯಕ್ಕೆ ಬಂದು ನನ್ನೊಂದಿಗೆ ರಾಜಕೀಯ ಮಾಡಿ ಎಂದು ತಿರುಗೇಟು ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

