Watch | ಉಚಿತಗಳು ಅಪಾಯಕಾರಿ- ಗ್ಯಾರೆಂಟಿ ಯೋಜನೆಗಳ ಬಗ್ಗೆ RV Deshpande; ಕುಮಾರಸ್ವಾಮಿ, ಕುಟುಂಬದಿಂದ 71 ಎಕರೆ ಗೋಮಾಳ ಒತ್ತುವರಿ- ಎಸ್ಆರ್ ಹಿರೇಮಠ ಆರೋಪ
Published On :
ರಾಮನಗರ ಜಿಲ್ಲೆ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಸಚಿವ ಎಚ್. ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರು 71 ಎಕರೆ 30 ಗಂಟೆ ಗೋಮಾಳ ಜಮೀನನನ್ನು ಒತ್ತುವರಿ ಮಾಡಿಕೊಂಡಿರುವುದಾಗಿ ಸಮಾಜ ಪರಿವರ್ತನ ಸಮುದಾಯದ ಅಧ್ಯಕ್ಷ ಎಸ್. ಆರ್. ಹಿರೇಮಠ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD KumaraswamySR Hiremathಹೆಚ್ ಡಿ ಕುಮಾರಸ್ವಾಮಿಬಿಬಿಎಂಪಿ ಬಜೆಟ್BBMP budgetguarantee schemesಗ್ಯಾರೆಂಟಿ ಯೋಜನೆಗಳುಕನ್ನಡಪ್ರಭ ಸುದ್ದಿ ಮುಖ್ಯಾಂಶಗಳುKannadaprabha news bulletin videoಎಸ್ ಆರ್ ಹಿರೇಮಠ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

