Watch | ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ, ರಾಜನಿಂದಲೇ ಹಿಂಸೆಗೆ ಪ್ರಚೋದನೆ ಎಂದ ಮಾಜಿ ಪ್ರಧಾನಿ
Published On :
ನೇಪಾಳದಲ್ಲಿ ಮತ್ತೆ ರಾಜಾಡಳಿತ, ಹಿಂದೂ ರಾಷ್ಟ್ರ ಘೋಷಣೆಗಾಗಿ ವ್ಯಾಪಕ ಪ್ರತಿಭಟನೆ ನಡೆದಿದ್ದು, ರಾಜಧಾನಿ ಕಠ್ಮಂಡುವಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರಾಜಪ್ರಭುತ್ವ ಪರ ರಾಷ್ಟ್ರೀಯ ಪ್ರಜಾತಂತ್ರ ಪಕ್ಷ (RPP) ಮತ್ತು ಇತರ ಗುಂಪುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿವೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Nepal Clashespro-monarchy activistsHindu Kingdom statusನೇಪಾಳ ಘರ್ಷಣೆರಾಜಪ್ರಭುತ್ವ ಪರ ಕಾರ್ಯಕರ್ತರುಹಿಂದೂ ಸಾಮ್ರಾಜ್ಯದ ಸ್ಥಾನಮಾನ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

