Watch | Suhas Shetty ಹತ್ಯೆ: ಇಬ್ಬರು ಹಿಂದೂಗಳು ಸೇರಿ 8 ಮಂದಿ ಬಂಧನ; ವಕೀಲ ಜಗದೀಶ್ ಮೃತದೇಹ ಪತ್ತೆ; ಸೋನು ನಿಗಮ್ ವಿರುದ್ಧ FIR!
Published On :
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MANGALURUಮಂಗಳೂರುbjpಬಿಜೆಪಿKarnatakaಕರ್ನಾಟಕKSRTCಕೆಎಸ್ಆರ್ ಟಿಸಿKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುLawyer Jagadishಲಾಯರ್ ಜಗದೀಶ್Suhas Shetty Murderಸುಹಾಸ್ ಶೆಟ್ಟಿ ಕೊಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

