Watch | ಇಂದಿನಿಂದ SC ಒಳಮೀಸಲಾತಿ ಜಾತಿಗಣತಿ; ಕನ್ನಡ ಚಿತ್ರರಂಗದಿಂದ ಸೋನು ನಿಗಮ್ BAN; ಸಿದ್ದು ಕೊಂದರೆ ಹಿಂದೂಗಳಿಗೆ ನೆಮ್ಮದಿ; ಜನಿವಾರ ತೆಗೆಸಿದ ಪ್ರಕರಣ: ಇಬ್ಬರ ಬಂಧನ!
Published On :
ಪರಿಶಿಷ್ಠ ಜಾತಿ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯSandalwoodHinduಹಿಂದೂಸೋನು ನಿಗಮ್Sonu Nigamಸ್ಯಾಂಡಲ್ವುಡ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುPahalgam terror attackಪಹಲ್ಗಾಮ್ ಉಗ್ರ ದಾಳಿSuhas Shetty Murderಸುಹಾಸ್ ಶೆಟ್ಟಿ ಕೊಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

