Watch | Pahalgam Attack: ಸೈನಿಕರಿಂದ ತಪ್ಪಿಸಿಕೊಳ್ಳಲು ಹೋಗಿ ನದಿಗೆ ಜಿಗಿದ ಆರೋಪಿ, ಸಾವು
Published On :
ಪಹಲ್ಗಾಮ್ ರಕ್ಕಸರಿಗೆ ಊಟ-ಆಶ್ರಯ ನೀಡಿ ನೆರವು ನೀಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ಹೋಗಿ, ನದಿಗೆ ಹಾರಿ ಮುಳುಗಿ ಸಾವನ್ನಪ್ಪಿದ್ದಾನೆ. ಇಮ್ತಿಯಾಜ್ ಅಹ್ಮದ್ ಮಾಗ್ರೆ ಎಂಬ 23 ವರ್ಷದ ವ್ಯಕ್ತಿ, ಪಹಲ್ಗಾಮ್ ದಾಳಿಕೋರರಿಗೆ ಸಕಲ ನೆರವು ನೀಡುತ್ತಿದ್ದ ಎಂದು ಹೇಳಲಾಗಿತ್ತು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
terroristsಜಮ್ಮು ಮತ್ತು ಕಾಶ್ಮೀರJammu and Kashmirಭಯೋತ್ಪಾದಕರುJhelum riverಝೀಲಂ ನದಿPahalgam attackಪಹಲ್ಗಾಮ್ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

