Watch | LoC ಬಳಿ ಪಾಕಿಸ್ತಾನ ಉಗ್ರರ ಲಾಂಚ್‌ಪ್ಯಾಡ್ ಧ್ವಂಸ
Published On :
ಪಾಕಿಸ್ತಾನ ಸೇನೆಯು ಭಾರತೀಯ ನಗರಗಳ ಮೇಲೆ ಡ್ರೋನ್ ದಾಳಿ ನಡೆಸುತ್ತಿದೆ. ಭಾರತೀಯ ಸೇನೆಯು ಬಲವಾಗಿ ಪ್ರತಿರೋಧ ತೋರಿಸುತ್ತಿದೆ.
ರಕ್ಷಣಾ ಮೂಲಗಳ ಪ್ರಕಾರ, LoC ಬಳಿ ಪಾಕಿಸ್ತಾನಿ ಪೋಸ್ಟ್‌ಗಳು ಮತ್ತು ಭಯೋತ್ಪಾದಕರ ಲಾಂಚ್ ಪ್ಯಾಡ್‌ಗಳನ್ನು ನಾಶಪಡಿಸಲಾಗಿದೆ.
ಪಾಕಿಸ್ತಾನ ಆ ಸ್ಥಳದಿಂದ ಅಲ್ಲಿಂದ ಟ್ಯೂಬ್ ಲಾಂಚ್ ಡ್ರೋನ್‌ಗಳನ್ನು ಸಹ ಉಡಾಯಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

