Watch | Bengaluru Rains ಸಿಎಂ, ಡಿಸಿಎಂ ಅವಲೋಕನ; ಮಹಿಳೆ ಸಾವು: 5 ಲಕ್ಷ ರೂ ಪರಿಹಾರ; ಬಮೂಲ್ ಗೆ ಡಿಕೆ ಸುರೇಶ್ ನಿರ್ದೇಶಕ; ವೈಜಿ ಡ್ಯಾಂನಲ್ಲಿ ಮುಳುಗಿ 3 ಯುವತಿಯರು ಸಾವು!
Published On :
ವೈಟ್ ಫೀಲ್ಡ್ ನಲ್ಲಿ ಮಳೆಯಿಂದಾಗಿ ಗೋಡೆ ಕುಸಿದು 35 ವರ್ಷದ ಶಶಿಕಲಾ ಸಾವನ್ನಪ್ಪಿದ್ದರು. ಮೃತ ಶಶಿಕಲಾ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುರುವಾರದವರೆಗೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯKarnatakaಕರ್ನಾಟಕBBMPಬಿಬಿಎಂಪಿಡಿಕೆ ಶಿವಕುಮಾರ್ಬೆಂಗಳೂರು ಮಳೆBAMULಬಮೂಲ್Bengaluru rainsKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK Shivakumar
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

