Watch | ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಹೆಸರು; Metro ಹಂತ-2, 3ಎ ಪ್ರಸ್ತಾವನೆ ಪರಿಗಣಿಸುತ್ತೇವೆ- ಕೇಂದ್ರ ಸಚಿವ ಖಟ್ಟರ್; KSDL ರಾಯಭಾರಿಯಾಗಿ ತಮನ್ನ; ಕನ್ನಡ ಸಂಘಟನೆಗಳಿಂದ ವಿರೋಧ
Published On :
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಈಗ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಹೆಸರು ಕೇಳಿಬಂದಿದೆ. ಯಂಗ್ ಇಂಡಿಯಾಗೆ ಡಿಕೆ ಶಿವಕುಮಾರ್, ಡಿಕೆ ಸುರೇಶ್ 2.5 ಕೋಟಿ ರೂ. ದೇಣಿಗೆ ನೀಡಿರುವುದರ ಬಗ್ಗೆ ಜಾರಿ ನಿರ್ದೇಶನಾಲಯ ಹೆಚ್ಚುವರಿ ಚಾರ್ಜ್‌ಶೀಟ್ ನಲ್ಲಿ ಉಲ್ಲೇಖಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
DK Shivakumarತಮನ್ನಾ ಭಾಟಿಯಾNational Herald caseನ್ಯಾಷನಲ್ ಹೆರಾಲ್ಡ್ ಪ್ರಕರಣಡಿಕೆ ಶಿವಕುಮಾರ್ED chargesheetTamanna Bhatiyaಕನ್ನಡಪ್ರಭ ಸುದ್ದಿ ಮುಖ್ಯಾಂಶಗಳುKannadaprabha news bulletin video
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

