Watch | ರಾಜ್ಯದಲ್ಲಿ Covid ಪ್ರಕರಣ ಹೆಚ್ಚಳ; Mansoon ಕರ್ನಾಟಕದಲ್ಲಿ ಭಾರಿ ಮಳೆ, IMD ರೆಡ್ ಅಲರ್ಟ್; ಅತ್ಯಾಚಾರ ಪ್ರಕರಣ: ಸ್ವಾಮೀಜಿ ಬಂಧನ!
Published On :
ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಿದ್ದು ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳಕ್ಕೆ ಮುಂಗಾರು ಮಳೆ ಅವಧಿಗೂ ಮುನ್ನವೇ ಪ್ರವೇಶಿಸಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕಅತ್ಯಾಚಾರ ಪ್ರಕರಣಮಾನ್ಸೂನ್IMDಐಎಂಡಿತೇಜಸ್ವಿ ಸೂರ್ಯrapecaseTejaswi suryaCovidಕೋವಿಡ್ManssonKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

