Watch | 18 ಬಿಜೆಪಿ ಶಾಸಕರ ಅಮಾನತು ವಾಪಸ್; ಶಿರಾಡಿಘಾಟ್ ನಲ್ಲಿ ಭೂಕುಸಿತ: ಟ್ರಾಫಿಕ್ ಜಾಮ್; ರೇವ್ ಪಾರ್ಟಿ, 30 ಮಂದಿ ಬಂಧನ!
Published On :
ಹನಿಟ್ರ್ಯಾಪ್ ಮತ್ತು ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆಸಿ ಸ್ಪೀಕರ್ ಯು.ಟಿ ಖಾದರ್ ಮೇಲೆ ಪೇಪರ್ ತೂರಿ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿಯ 18 ಶಾಸಕರ ಅಮಾನತನ್ನು ವಾಪಸ್ ಪಡೆಯಲಾಗಿದೆ. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿKarnatakaಕರ್ನಾಟಕUT khaderAlok Kumarಅಲೋಕ್ ಕುಮಾರ್ಯುಟಿ ಖಾದರ್Rave partyರೇವ್ ಪಾರ್ಟಿKarnataka rainsಕರ್ನಾಟಕ ಮಳೆKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

