Watch | Covid: ಶೀತ, ಜ್ವರ ಇದ್ದರೆ ಮಕ್ಕಳಿಗೆ ರಜೆ; HAL ಸ್ಥಳಾಂತರಕ್ಕೆ ಆಂಧ್ರ ಒತ್ತಾಯ; Traffic Police ನಿರ್ಲಕ್ಷ್ಯ: 4 ವರ್ಷದ ಮಗು ಬಲಿ; ಭಾರೀ ಮಳೆ: ರೆಡ್ ಅಲರ್ಟ್!
Published On :
ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಸೋಮವಾರ ಸಭೆ ನಡೆಸಿದರು. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ ಅಗತ್ಯವಾದ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಲು ಆರೋಗ್ಯಾಧಿಕಾರಿಗಳಿಗೆ ಸಿಎಂ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯKarnatakaಕರ್ನಾಟಕHALMB Patilಎಂಬಿ ಪಾಟೀಲ್ಎಚ್ಎಎಲ್Covidಕೋವಿಡ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುMandya Accidentಮಂಡ್ಯ ಅಪಘಾತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

