Watch | ತಮಿಳಿನಿಂದ ಕನ್ನಡ ಹುಟ್ಟಿತು: ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಕಿಚ್ಚು; Mangaluru ಅಬ್ದುಲ್ ರಹೀಮ್ ಬರ್ಬರ ಹತ್ಯೆ; ವಿದೇಶಕ್ಕೆ ತೆರಳಲು ಅನುಮತಿಗಾಗಿ ಕೋರ್ಟ್ ಗೆ ದರ್ಶನ್ ಅರ್ಜಿ!
Published On :
ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಕನ್ನಡಿಗರ ಆಕ್ರೋಶ ಗುರಿಯಾಗಿದ್ದಾರೆ. ಬಿಜೆಪಿ ಹಾಗೂ ಕನ್ನಡಪರ ಸಂಘಟನೆಗಳು ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದು ನಟ ಕ್ಷಮೆಯಾಚಿಸಬೇಕೆಂದು ಆಗ್ರಹಿಸುತ್ತಿವೆ. ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹೊರಗಡೆ ಇಂದು ಪ್ರತಿಭಟನೆ ನಡೆಸಿದ್ದು ಕಮಲ್ ಹಾಸನ್ ನಟನೆಯ ಥಗ್ ಲೈಫ್ ಚಿತ್ರ ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MANGALURUಮಂಗಳೂರುSiddaramaiahಸಿದ್ದರಾಮಯ್ಯKarnatakaಕರ್ನಾಟಕDarshanದರ್ಶನ್ShivarajkumarKamal Hassanಕಮಲ್ ಹಾಸನ್ಶಿವರಾಜಕುಮಾರ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುKannada Vs Tamilಕನ್ನಡ ವರ್ಸಸ್ ತಮಿಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

