Watch | 70ನೇ ಕನ್ನಡ ರಾಜ್ಯೋತ್ಸವ: ಸಿಎಂ ಧ್ವಜಾರೋಹಣ; MES ಪುಂಡನ ಜೊತೆ CPI ಸೆಲ್ಫಿ; ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 130 ಮಂದಿ ಬಂಧನ!
Published On :
ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಸಡಗರ ಸಂಭ್ರಮ ಮನೆ ಮಾಡಿದ್ದರೆ ಬೆಳಗಾವಿಯಲ್ಲಿ ಮಾತ್ರ ನಾಡದ್ರೋಹಿ MES ಪುಂಡರು ನಿಷೇಧದ ನಡುವೆಯೂ ಕರಾಳದಿನ ಆಚರಿಸಿದರು. ಕರಾಳದಿನ ಆಚರಿಸಲು ಎಂಇಎಸ್ ಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯBelagaviಬೆಳಗಾವಿಕನ್ನಡ ರಾಜ್ಯೋತ್ಸವಡಿಕೆ ಶಿವಕುಮಾರ್Kannada RajyotsavaKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK ShivakumarMES ProtestRave Party Raidಎಂಇಎಸ್ ಪ್ರತಿಭಟನೆರೇವ್ ಪಾರ್ಟಿ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

