Watch | ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ರೈತರು; ಕಾಂಗ್ರೆಸ್ ಶಾಸಕ ಎಚ್ ವೈ ಮೇಟಿ ನಿಧನ; ಅಪಘಾತದಲ್ಲಿ ಡ್ಯಾನ್ಸರ್ ಸುಧೀಂದ್ರ ಸಾವು!
Published On :
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಸಿರು ಸೇನೆ ರೈತ ಸಂಘದ ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿ ಟನ್‌ಗೆ 3,200 ರೂ ನೀಡುವ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSSiddaramaiahಸಿದ್ದರಾಮಯ್ಯಜೆಡಿಎಸ್Sandalwoodಡಿಕೆ ಶಿವಕುಮಾರ್ಸ್ಯಾಂಡಲ್ವುಡ್ರೈತರ ಪ್ರತಿಭಟನೆHY Metiಎಚ್ ವೈ ಮೇಟಿFarmer protestKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK ShivakumarSudhindra Diedಸುಧೀಂದ್ರ ಸಾವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

