Watch | ಕಬ್ಬು ಬೆಳೆಗಾರರ ಕಿಚ್ಚು: ನಾಳೆ ರೈತರ ಜೊತೆ ಸಿಎಂ ಸಭೆ; RSS ಚಟುವಟಿಕೆ ನಿಯಂತ್ರಿಸುವ ಸರ್ಕಾರ ಉದ್ದೇಶಕ್ಕೆ ಹಿನ್ನಡೆ; ನಟ ಹರೀಶ್ ರಾಯ್ ನಿಧನ!
Published On :
ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು 8ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು ಬೆಳಗಾವಿಯ ಗುರ್ಲಾಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
RSSSiddaramaiahಸಿದ್ದರಾಮಯ್ಯSandalwoodMB Patilಎಂಬಿ ಪಾಟೀಲ್ಸ್ಯಾಂಡಲ್ವುಡ್ರೈತರ ಪ್ರತಿಭಟನೆಆರ್ಎಸ್ಎಸ್Farmer protestKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುActor Harish raiಹರೀಶ್ ರಾಯ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

