ವಿಡಿಯೋ

Watch | ಹಾಂಗ್ ಕಾಂಗ್ ಅಪಾರ್ಟ್‌ಮೆಂಟ್‌ ಬೆಂಕಿ: ಸಾವಿನ ಸಂಖ್ಯೆ 44ಕ್ಕೆ ಏರಿಕೆ, 279 ಮಂದಿ ನಾಪತ್ತೆ

Published On :

ಹಾಂಗ್ ಕಾಂಗ್‌ನಲ್ಲಿ ಸಂಭವಿಸಿದ ಅತ್ಯಂತ ಭೀಕರ ಬೆಂಕಿ ದುರಂತದಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. 279 ಜನರು ನಾಪತ್ತೆಯಾಗಿದ್ದು ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆಯಿದೆ.

ರಕ್ಷಣಾ ಕಾರ್ಯಕರ್ತರು ಇನ್ನೂ ಎತ್ತರದ ಅಪಾರ್ಟ್‌ಮೆಂಟ್ ಕಟ್ಟಡಗಳಿಂದ ನಿವಾಸಿಗಳನ್ನು ಹೊರಗೆ ತರಲು ಪ್ರಯತ್ನಿಸುತ್ತಿದ್ದಾರೆ.

ನ್ಯೂ ಟೆರಿಟರಿಗಳ ಉಪನಗರವಾದ ತೈ ಪೋ ಜಿಲ್ಲೆಯ ವಸತಿ ಸಮುಚ್ಚಯದಲ್ಲಿ ಭಾರತೀಯ ಕಾಲಮಾನ ನಿನ್ನೆ ಬುಧವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.