Watch | ರಾಹುಲ್ ಗಾಂಧಿ ನೇತೃತ್ವದ ಸಭೆಯಲ್ಲಿ ಸಿಎಂ ಆಯ್ಕೆ: ಖರ್ಗೆ; ನಿರ್ಮಲಾನಂದ ಶ್ರೀ ಹೇಳಿದಾಕ್ಷಣ CM ಬದಲಾವಣೆ ಮಾಡೋಕಾಗಲ್ಲ: ಕಾಗಿನೆಲೆ ಶ್ರೀ
Published On :
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದ್ದು, ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ಕರೆಯುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSSiddaramaiahಸಿದ್ದರಾಮಯ್ಯಜೆಡಿಎಸ್ರಾಹುಲ್ ಗಾಂಧಿಡಿಕೆ ಶಿವಕುಮಾರ್Karnataka politicsಕರ್ನಾಟಕ ರಾಜಕೀಯBengaluru jailಬೆಂಗಳೂರು ಜೈಲುKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK ShivakumarRahul Gandhi
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

