Watch | ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: CM-DCM; ನಾನು ಮಠಾಧೀಶರ ನೆರವು ಕೇಳಿರಲಿಲ್ಲ: HDK; ಬೆಂಗಳೂರು ಗಢಗಢ: ತಾಪಮಾನ ಕನಿಷ್ಠ 16ಕ್ಕೆ ಕುಸಿತ!
Published On :
ಅಧಿಕಾರ ಹಂಚಿಕೆ ಕುರಿತಂತೆ ಹಗ್ಗಜಗ್ಗಾಟದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ನಿವಾಸ ಕಾವೇರಿಯಲ್ಲಿ ಶನಿವಾರ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು. ಸುದೀರ್ಘ ಮಾತುಕತೆ ನಂತರ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯHD Kumaraswamyಎಚ್ ಡಿ ಕುಮಾರಸ್ವಾಮಿಡಿಕೆ ಶಿವಕುಮಾರ್Bengaluru Rainಬೆಂಗಳೂರು ಮಳೆKarnataka politicsಕರ್ನಾಟಕ ರಾಜಕೀಯKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK Shivakumar
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

