Watch | ಕೆಮ್ಮಿನ ಸಿರಪ್ ಶಿಫಾರಸು ಮಾಡದಂತೆ ವೈದ್ಯರಿಗೆ ಸೂಚನೆ; ಜಾತಿಗಣತಿ ಸಮೀಕ್ಷೆ ದಿನ ವಿಸ್ತರಣೆ?; ಮರ ಬಿದ್ದು ಯುವತಿ ಸಾವು!
Published On :
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಲವು ಕೆಮ್ಮಿನ ಸಿರಪ್‌ಗಳ ಸೇವನೆಯಿಂದ ಮಕ್ಕಳ ಸಾವು ಸಂಭವಿಸಿದ ವರದಿಗಳ ನಂತರ, ಕರ್ನಾಟಕ ಸರ್ಕಾರವು ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತ ಸಿರಪ್‌ಗಳನ್ನು ಶಿಫಾರಸು ಮಾಡದಂತೆ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳಿಗೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengalurubjpಬಿಜೆಪಿSiddaramaiahಸಿದ್ದರಾಮಯ್ಯSandalwoodಸ್ಯಾಂಡಲ್ವುಡ್cough syrupಕೆಮ್ಮಿನ ಸಿರಪ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

