Watch | ಸಿದ್ದರಾಮಯ್ಯ ಗ್ಯಾರಂಟಿಗೆ Congress ಶಾಸಕ RV ದೇಶಪಾಂಡೆ ವ್ಯಂಗ್ಯ; RSS 100 ವರ್ಷದ ಸಾಧನೆ ಏನು?; ಮತದಾರರ ಪಟ್ಟಿಯಲ್ಲಿ ಅಕ್ರಮ ಆರೋಪ: SIT ರಚನೆ ಇಲ್ಲ!
Published On :
ನಾನು ಮುಖ್ಯಮಂತ್ರಿ ಆಗಿದ್ದರೆ ರಾಜ್ಯ ಸರ್ಕಾರದ ಐದು ಖಾತರಿಗಳನ್ನು ಜಾರಿಗೆ ತರುತ್ತಿರಲಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಆರ್‌ವಿ ದೇಶಪಾಂಡೆ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ದೇಶಪಾಂಡೆ ಅವರಿಂದ ಸ್ಪಷ್ಟನೆ ಕೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruRSSSiddaramaiahಸಿದ್ದರಾಮಯ್ಯRV Deshpandeಪ್ರಿಯಾಂಕ್ ಖರ್ಗೆಆರ್ ವಿ ದೇಶಪಾಂಡೆಆರ್ಎಸ್ಎಸ್Priyank KhargeCongress guaranteeಕಾಂಗ್ರೆಸ್ ಗ್ಯಾರಂಟಿKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

