Watch | BJP ಆದೇಶವೇ ಅಸ್ತ್ರ: RSS ಚಟುವಟಿಕೆಗೆ ಸಿದ್ದರಾಮಯ್ಯ ಸರ್ಕಾರ ಕಡಿವಾಣ; DCM ಅಥವಾ jail? ದೆಹಲಿಯಿಂದ ಬಂದಿತ್ತು ಆಫರ್: DKS; ನಮಗೆ ಜಾತಿ ಸಮೀಕ್ಷೆ ಬೇಡ: ಸುಧಾಮೂರ್ತಿ ದಂಪತಿ!
Published On :
2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ತಮ್ಮ ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿRSSSiddaramaiahಸಿದ್ದರಾಮಯ್ಯಪ್ರಿಯಾಂಕ್ ಖರ್ಗೆಆರ್ ಎಸ್ಎಸ್ಡಿಕೆ ಶಿವಕುಮಾರ್Priyank KhargeDr. Sudha Murthyಡಾ. ಸುಧಾಮೂರ್ತಿKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK Shivakumar
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

