Watch | ಡಿ.1ರೊಳಗೆ 33 ಸಾವಿರ ಕೋಟಿ ರೂ ಬಾಕಿ ಮೊತ್ತ ಪಾವತಿಗೆ ಗುತ್ತಿಗೆದಾರರ ಡೆಡ್ ಲೈನ್; ಸರ್ಕಾರಿ ಸ್ಥಳಗಳಲ್ಲಿ Namaz ನಿಷೇಧಿಸಿ: Yatnal ಪತ್ರ; RSS ಚಟುವಟಿಕೆಗಳಲ್ಲಿ ಭಾಗಿ: PDO ಅಮಾನತು!
Published On :
ರಾಜ್ಯ ಸರ್ಕಾರ ಡಿ. 1ರೊಳಗೆ 33,000 ಕೋಟಿ ರೂಪಾಯಿ ಬಾಕಿ ಮೊತ್ತವನ್ನು ಪಾವತಿಸಲು ರಾಜ್ಯ ಗುತ್ತಿಗೆದಾರರ ಸಂಘ ಗಡುವು ನೀಡಿದ್ದು ಎಲ್ಲಾ ಕಾಮಗಾರಿಗಳನ್ನು ನಿಲ್ಲಿಸುವುದಾಗಿ ಸಂಘ ಶುಕ್ರವಾರ ಬೆದರಿಕೆ ಹಾಕಿದೆ. ನಾವು ಎರಡೂವರೆ ವರ್ಷದಿಂದ ಕಾಯುತ್ತಿದ್ದೇವೆ. ಇನ್ನೂ 44 ದಿನ ಕಾಯುತ್ತೇವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿRSSSiddaramaiahಸಿದ್ದರಾಮಯ್ಯKarnatakaಕರ್ನಾಟಕಆರ್ ಎಸ್ಎಸ್ಡಿಕೆ ಶಿವಕುಮಾರ್ನಮಾಜ್namazBasanagowda Patil Yatnalಬಸನಗೌಡ ಪಾಟೀಲ್ ಯತ್ನಾಳ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK Shivakumar
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

