Watch | ಸರ್ಕಾರಿ ಜಾಗದಲ್ಲಿ ಸಂಘ ಚಟುವಟಿಕೆಗಳಿಗೆ ನಿರ್ಬಂಧ ಶೆಟ್ಟರ್ ಸರ್ಕಾರದ ಆದೇಶ- CM; 27 ತಿಂಗಳ ವೇತನ ಬಾಕಿ; ವಾಟರ್ ಮ್ಯಾನ್ ಆತ್ಮಹತ್ಯೆ! ಸಮೀಕ್ಷೆಯಲ್ಲಿ ಭಾಗಿಯಾದರೆ ರೇಷನ್ ಕಾರ್ಡ್ ರದ್ದು?
Published On :
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಅಳವಡಿಸಿದ್ದ ಬ್ಯಾನರ್ ಗಳು ಮತ್ತು ಭಗವಾಧ್ವಜಗಳನ್ನು ತೆಗೆದುಹಾಕಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿ ಶನಿವಾರ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
RSSSiddaramaiahcaste censusಪ್ರಿಯಾಂಕ್ ಖರ್ಗೆಆರ್ ಎಸ್ಎಸ್ration cardPriyank Khargeರೇಷನ್ ಕಾರ್ಡ್Chittapurಚಿತ್ತಾಪುರಸುದ್ದಿ ಮುಖ್ಯಾಂಶಗಳುKannadaprabha news bulletin video
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

