Watch | GST ಹೆಸರಲ್ಲಿ ಕೇಂದ್ರದಿಂದ ಸುಲಿಗೆ: ಕರ್ನಾಟಕಕ್ಕೆ 15 ಕೋಟಿ ರೂ ನಷ್ಟ; BJP ಹೈಕಮಾಂಡ್ ಗೆ 1800 ಕೋಟಿ ರೂ ಕಪ್ಪ ಕೊಟ್ಟಿದ್ದು ಮರೆತೋಯ್ತಾ; ಯುವತಿಗೆ ಕಿರುಕುಳ: ವೈದ್ಯನ ಬಂಧನ!
Published On :
ಬೆಂಗಳೂರಿನ ಮೆಟ್ರೊಗೆ ಶೇ 87ರಷ್ಟು ಹಣ ಕೊಡುವುದು ರಾಜ್ಯ ಸರ್ಕಾರ. ಅಂದರೆ ರಾಜ್ಯದ ಜನತೆಯ ಶೇ 87ರಷ್ಟು ಹಣದಲ್ಲಿ ಮೆಟ್ರೊ ಆಗಿದೆ. ಆದರೆ ಬಿಜೆಪಿಯವರು ಮೆಟ್ರೊ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengalurubjpಬಿಜೆಪಿSiddaramaiahಸಿದ್ದರಾಮಯ್ಯGSTಡಿಕೆ ಶಿವಕುಮಾರ್ಜಿಎಸ್ ಟಿKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK Shivakumar
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

