ವಿಡಿಯೋ

Watch | 218 ಮನೆ ಮುಂದೆ ಕಸ ಸುರಿದ ಪಾಲಿಕೆ! ಒಂದೇ ದಿನ 2.80 ಲಕ್ಷ ರೂ ದಂಡ ವಸೂಲಿ!

Published On :

ಬೆಂಗಳೂರು ನಗರದಲ್ಲಿ ಕಂಡಕಂಡಲ್ಲಿ ಕಸ, ತ್ಯಾಜ್ಯ ಎಸೆಯುವುದು, ಖಾಲಿ ಸೈಟ್ ಗಳಲ್ಲಿ ಅಕ್ಕಪಕ್ಕದ ಮನೆಯವರು ತಂದು ಕಸ ಸುರಿಯುವುದು ಇತ್ಯಾದಿ ಸಮಸ್ಯೆ ಮಿತಿಮೀರಿದೆ.

ಹೀಗೆ ಕಸ ಎಸೆಯುವವರ ಮೇಲೆ ಹದ್ದಿನ ಕಣ್ಣಿಟ್ಟು ಕಠಿಣ ಕ್ರಮಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ.

GBA ಮಾರ್ಷಲ್​ಗಳು ನಿನ್ನೆ ಗುರುವಾರ ಕಸ ಸುರಿಯುವ ಹಬ್ಬ ಎಂಬ ಕಾರ್ಯಾಚರಣೆಯನ್ನೇ ಆರಂಭಿಸಿದ್ದಾರೆ.

ನಿನ್ನೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬರುವ 218 ಮನೆಗಳ ಮುಂದೆ ಕಸ ಸುರಿದಿದ್ದು, 2.80 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.