Watch | 2019ರಲ್ಲಿ ಮತಗಳ್ಳತನದಿಂದ ನಾನು ಸೋತಿರಬಹುದು: ಖರ್ಗೆ; ಗಣೇಶ ಮೆರವಣಿ: ಮುಸ್ಲಿಂ ಯುವಕನಿಂದ ಚೂರಿ ಇರಿತ; ಪ್ರಜ್ವಲ್ ಗೆ ಜೈಲಿನಲ್ಲಿ ಕ್ಲರ್ಕ್ ಕೆಲಸ!
Published On :
ಸ್ಥಳೀಯ ಸಂಸ್ಥೆಗಳಿಗೆ ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ ಚುನಾವಣಾ ಆಯೋಗವು 'ನಿರ್ಣಾಯಕ ಮಾಹಿತಿಯನ್ನು ಮರೆಮಾಡಿದೆ' ಮತ್ತು ಅದು 'ವೋಟ್ ಚೋರಿ'ಯಲ್ಲಿ ಭಾಗಿಯಾಗಿರುವ ಜನರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Mallikarjun khargeKarnatakaಕರ್ನಾಟಕಮಲ್ಲಿಕಾರ್ಜುನ ಖರ್ಗೆPrajwal Revannaಗಣೇಶ ಮೆರವಣಿಗೆGanesha processionKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುHindu Muslimಹಿಂದೂ ಮುಸ್ಲಿಂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

